Posted inKannada

ಓದಿದ್ದು 7ನೇ ತರಗತಿ, ವಾರ್ಷಿಕ ವಹಿವಾಟು130 ಕೋಟಿ.ಚೈತ್ರ ಕುಂದಾಪುರ ವಂಚಿಸಿದ ಈ ಗೋವಿಂದ ಬಾಬು ಪೂಜಾರಿ ಯಾರು ?

Govinda Babu Poojari Story:1 ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಬಯಲಾಗುತ್ತಿದ್ದಂತೆ ಎಲ್ಲರ ಮನದಲ್ಲಿ ಮೂಡಿದ ಪ್ರಶ್ನೆ ಎಂದರೆ ಯಾರೀ ಗೋವಿಂದ ಪೂಜಾರಿ ಎಂದು. ಕುಂದಾಪುರದ ಬಿಜೂರಿನ ಕೃಷಿ ಕುಟುಂಬವೊಂದರಲ್ಲಿ ಜನಿಸಿದ ಗೋವಿಂದ ಬಾಬು ಪೂಜಾರಿ, ಬಾಲ್ಯದಿಂದಲೇ ಏಳು ಬೀಳುಗಳನ್ನು ಕಂಡವರು.     ತನ್ನ 13ನೇ ವಯಸ್ಸಿನಲ್ಲಿಯೇ ಮುಂಬೈಯಲ್ಲಿ ಕೆಲಸಕ್ಕೆ ಸೇರಿದ ಅವರು, ಹೋಟೆಲ್ ಒಂದರಲ್ಲಿ ಚಹಾ ಮಾಡುವ ಮೂಲಕ ವೃತ್ತಿ ಬದುಕು ಆರಂಭಸಿದರು. ನಂತರದ ವರ್ಷಗಳಲ್ಲಿ ಬಿಎಸ್‌ಟಿ ಕ್ಯಾಂಟೀನ್‌ನಲ್ಲಿ ಅಡುಗೆ ಸಹಾಯಕನಾಗಿ ಸೇರಿಕೊಂಡರು. ನಂತರ ಇರ್ಲಾದ […]